ಮಾ.16: ಮಲ್ಲೇಶ್ವರದ ಶ್ರೀ ರಾಮ ಮಂದಿರದಲ್ಲಿ "ದ್ವಂದ್ವ ಪಿಟೀಲು ವಾದನ"

Upayuktha
0 minute read
0


ಬೆಂಗಳೂರು
: ನಾದಜ್ಯೋತಿ ಸಂಗೀತ ಸಭಾ ಟ್ರಸ್ಟ್ ವತಿಯಿಂದ ಸಂಸ್ಥೆಯ ವಜ್ರ ಮಹೋತ್ಸವ ಸಂಭ್ರಮ 2024-25ರ  ಪ್ರಯುಕ್ತ ಮಾರ್ಚ್ 16, ಶನಿವಾರ ಸಂಜೆ 6-00 ಗಂಟೆಗೆ ಮಲ್ಲೇಶ್ವರದ ಈಸ್ಟ್ ಪಾರ್ಕ್ ರಸ್ತೆಯಲ್ಲಿರುವ (ಅಂಚೆ ಕಚೇರಿ ಹತ್ತಿರ) ಶ್ರೀ ರಾಮ ಮಂದಿರದಲ್ಲಿ ವಿದ್ವಾನ್ ಶ್ರೀ ಎಸ್. ಶೇಷಗಿರಿರಾವ್ ಮತ್ತು  ವಿದ್ವಾನ್ ಶ್ರೀ ಅನಿರುದ್ಧ ಭಾರಧ್ವಾಜ್ (ಗುರು-ಶಿಷ್ಯರು) ಇವರುಗಳಿಂದ "ದ್ವಂದ್ವ ಪಿಟೀಲು ವಾದನ" ಕಾರ್ಯಕ್ರಮ ಏರ್ಪಡಿಸಿದೆ. ಸಹ-ವಾದ್ಯ ಸಹಕಾರ : ವಿದ್ವಾನ್ ಶ್ರೀ ಟಿ.ಎಸ್. ಚಂದ್ರಶೇಖರ್ (ಮೃದಂಗ), ವಿದ್ವಾನ್ ಶ್ರೀ ಬಿ.ಎಸ್ . ರಘುನಂದನ್ (ಘಟ).




ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

إرسال تعليق

0 تعليقات
إرسال تعليق (0)
To Top