ಬೆಂಗಳೂರು: ಜಯನಗರ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ ಬೆಂಗಳೂರಿನಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ ವರ್ಧಂತಿ ಉತ್ಸವದ ಪ್ರಯುಕ್ತ ಮಾರ್ಚ್ 16, ಶನಿವಾರ ಸಂಜೆ 7-30ಕ್ಕೆ ರಾಯಚೂರಿನ ವಿದ್ವಾನ್ ಸಿ.ಎನ್. ರಾಘವೇಂದ್ರ ಮತ್ತು ಸಂಗಡಿಗರಿಂದ "ದಾಸರ ಪದಗಳ ರಸಧಾರೆ" ಗಾಯನ ಕಾರ್ಯಕ್ರಮ ನಡೆಯಲಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ