ಮಾ.7: ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಭರತನಾಟ್ಯ ಪ್ರದರ್ಶನ

Upayuktha
0



ಬೆಂಗಳೂರು: ಜಯನಗರ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ 1008 ಶ್ರೀ  ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಶ್ರೀ ಮಠದ ಹಿರಿಯ ವ್ಯವಸ್ಥಾಪಕರಾದ ಆರ್.ಕೆ.  ವಾದೀಂದ್ರಾಚಾರ್ ಅವರ ನೇತೃತ್ವದಲ್ಲಿ ಮಾರ್ಚ್ 7, ಗುರುವಾರ ಸಂಜೆ 7-30ಕ್ಕೆ ಕಲಾಸ್ನೇಹಿ ನರ್ತನಯೋಗ ಸಂಸ್ಥೆಯ ಗುರುಗಳಾದ ವಿದ್ವಾನ್  ಯೋಗೇಶ್ ಕುಮಾರ್ ಹಾಗೂ ವಿದುಷಿ  ಸ್ನೇಹಾ ನಾರಾಯಣ ದಂಪತಿಗಳು ತಮ್ಮ ವಿದ್ಯಾರ್ಥಿಗಳೊಂದಿಗೆ ಭರತನಾಟ್ಯ ಪ್ರದರ್ಶನ ಕಾರ್ಯಕ್ರಮವನ್ನು ನೀಡಲಿದ್ದಾರೆ ಎಂದು  ನಂದಕಿಶೋರ್ ಆಚಾರ್ ಅವರು ತಿಳಿಸಿದ್ದಾರೆ.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top