ಚಿಕ್ಕಮಗಳೂರು ಮ್ಯಾರಥಾನ್ ನಲ್ಲಿ ನಿಟ್ಟೆ ವಿದ್ಯಾರ್ಥಿಗಳ ಸಾಧನೆ

Upayuktha
0


ನಿಟ್ಟೆ: ಚಿಕ್ಕಮಗಳೂರಿನಲ್ಲಿ ಫೆ.25 ರಂದು ನಡೆದ ರಾಜ್ಯ ಮಟ್ಟದ ಚಿಕ್ಕಮಗಳೂರು ಮ್ಯಾರಾಥಾನ್ ನಲ್ಲಿ 14 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ ನಿಟ್ಟೆಯ ಡಾ.ಎನ್.ಎಸ್.ಎ.ಎಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ರಕ್ಷಿತ್ ಚಿನ್ನದ ಪದಕ, ರಷಭ್ ಬೆಳ್ಳಿ ಪದಕ, ಜೇಶ್ಟಾ ನಾಲ್ಕನೇ ಸ್ಥಾನ ಹಾಗೂ 16 ವರ್ಷದೊಳಗಿನ ವಿಭಾಗದಲ್ಲಿ ದೀಕ್ಷಿತಾ ಚಿನ್ನದ ಪದಕ, ರಶ್ಮಿತಾ ಕಂಚಿನ ಪದಕ ಹಾಗೂ 16 ವರ್ಷ ಮೇಲ್ಪಟ್ಟ ಮುಕ್ತ ವಿಭಾಗದಲ್ಲಿ ಡಾ.ಎನ್.ಎಸ್.ಎ.ಎಂ ಪದವಿಪೂರ್ವ ಕಾಲೇಜಿನ ನಂದಿನಿ ಕಂಚಿನ ಪದಕ ಹಾಗೂ ಡಾ.ಎನ್.ಎಸ್.ಎ.ಎಂ. ಪ್ರಥಮದರ್ಜೆ ಕಾಲೇಜಿನ ಪ್ರತೀಕ್ಷಾ ಐದನೇ ಸ್ಥಾನ ಪಡೆದಿರುತ್ತಾರೆ. 


ಈ ವಿದ್ಯಾರ್ಥಿಗಳಿಗೆ ಪ್ರಶಸ್ತಿಯೊಂದಿಗೆ ನಗದು ಬಹುಮಾನ ದೊರೆತಿದೆ.



  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top