ಅಯೋಧ್ಯೆ: ಪತ್ರಿಕೋದ್ಯಮ ರಂಗದಲ್ಲಿ ತಮ್ಮದೇ ವಿಶಿಷ್ಟ ಛಾಪಿನಿಂದ ಪ್ರಸಿದ್ಧರಾಗಿದ್ದ ಮನೋಹರ ಪ್ರಸಾದರ ನಿಧನದ ವಾರ್ತೆ ತಿಳಿದು ತೀವ್ರ ಖೇದವಾಗಿದೆ. ಶ್ರೀಮಠದ ವತಿಯಿಂದಲೂ ನಮ್ಮ ಗುರುಗಳು ಅವರ ಸಾಧನೆಗೆ ಶ್ರೀ ರಾಮವಿಠಲ ಪ್ರಶಸ್ತಿಯನ್ನು ನೀಡಿ ಅಭಿನಂದಿಸಿದ್ದರು.
ಅವರ ಆತ್ಮಕ್ಕೆ ಸದ್ಗತಿಯನ್ನು ಕರುಣಿಸಲೆಂದು ಉಡುಪಿಯ ಕೃಷ್ಣ ಅಯೋಧ್ಯೆಯ ರಾಮನಲ್ಲಿ ಪ್ರಾರ್ಥಿಸುತ್ತೇವೆ ಎಂದು ಶ್ರೀ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ತಮ್ಮ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ