ಹೆಮ್ಮೆಯ ಕನ್ನಡಿಗ ಯುವ ಪುರಸ್ಕಾರಕ್ಕೆ ಉಡುಪಿಯ ರಾಘವೇಂದ್ರ ಪ್ರಭು ಕವಾ೯ಲು ಆಯ್ಕೆ

Upayuktha
0



ಬೆಂಗಳೂರು : ಮೇಘ ಮೈತ್ರಿ ಕನ್ನಡ ಸಾಹಿತ್ಯ ಸಂಘ ಬಾಗಲಕೋಟೆ ಇದರ ವತಿಯಿಂದ ಮಾರ್ಚ್ 17ರಂದು ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತು ಸಭಾಂಗಣದಲ್ಲಿ ನಡೆಯಲಿರುವ ಯುವ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ನಾಡು ನುಡಿ ಅದೇ ರೀತಿ ಸಮಾಜ ಸೇವಾ ವಿಭಾಗದಲ್ಲಿ ಕೊಡ ಮಾಡುವ ಹೆಮ್ಮೆಯ ಕನ್ನಡಿಗ ಯುವ ಪುರಸ್ಕಾರಕ್ಕೆ  ಉಡುಪಿಯ ರಾಘವೇಂದ್ರ ಪ್ರಭು, ಕವಾ೯ಲು ಆಯ್ಕೆಯಾಗಿದ್ದಾರೆ ಎಂದು ಸಂಘದ ಅಧ್ಯಕ್ಷರಾದ ರಮೇಶ್ ಕಮತಗಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ. 



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
To Top