ಶಿವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ರಥೋತ್ಸವ

Upayuktha
0



ಉಜಿರೆ: ಶಿವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ಶನಿವಾರ ಬೆಳಗ್ಗಿನ ಜಾವ ರಥೋತ್ಸವ ನಡೆಯಿತು. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಉಪಸ್ಥಿತರಿದ್ದರು. ನಾಡಿನೆಲ್ಲೆಡೆಯಿಂದ ಬಂದ ಲಕ್ಷಾಂತರ ಭಕ್ತಾದಿಗಳು ರಥೋತ್ಸವ ವೀಕ್ಷಿಸಿ ಧನ್ಯತೆಯನ್ನು ಹೊಂದಿದರು. ಭಕ್ತಾದಿಗಳು ಶುಕ್ರವಾರ ಅಹೋರಾತ್ರಿ ಶಿವಪಂಚಾಕ್ಷರಿ ಪಠಣದೊಂದಿಗೆ ಜಾಗರಣೆ ಮಾಡಿದರು.




ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top