ಬೆಂಗಳೂರು: ಗುರುರಾಯರ ಸನ್ನಿಧಿಯಲ್ಲಿ ರೂಪಾ ಗಾಯನ ಸೇವೆ

Upayuktha
0



ಬೆಂಗಳೂರು:  ಚಾಮರಾಜಪೇಟೆಯ ಸೀತಾಪತಿ ಅಗ್ರಹಾರದಲ್ಲಿ ಇರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಶ್ರೀ ರಾಘವೇಂದ್ರ ಸ್ವಾಮಿಗಳ ಪಟ್ಟಾಭಿಷೇಕ ಮಹೋತ್ಸವದ ಪ್ರಯುಕ್ತ ಮಾರ್ಚ್ 11 ರಂದು ಏರ್ಪಡಿಸಿದ್ದ ಗಾಯನ ಕಾರ್ಯಕ್ರಮದಲ್ಲಿ  ರೂಪಾ ಪ್ರಭಂಜನ ಅವರು ಅಪರೋಕ್ಷ ಜ್ಞಾನಿಗಳು ರಚಿಸಿದ ಅಪರೂಪದ ಹರಿದಾಸರ ಕೃತಿಗಳನ್ನು ಪ್ರಸ್ತುತ ಪಡಿಸಿದರು. ಇವರ ಗಾಯನಕ್ಕೆ  ಅಮಿತ್ ಶರ್ಮಾ ಕೀ-ಬೋಡ್೯ ವಾದನದಲ್ಲಿ ಹಾಗೂ  ಸರ್ವೋತ್ತಮ ತಬಲಾ ವಾದನದಲ್ಲಿ ಸಾಥ್ ನೀಡಿದರು.




ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top