ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ಆಹಾರ ಮೇಳ

Upayuktha
0


ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನಲ್ಲಿ ಗೃಹ ವಿಜ್ಞಾನ ವಿಭಾಗದ ವತಿಯಿಂದ ಆಹಾರ ಮೇಳ (Foodie Corner) ಮಾ. 1 ರಂದು ನಡೆಯಿತು.


ಕಾಲೇಜಿನ ವಿಶ್ರಾಂತ ಪ್ರಾಂಶುಪಾಲ ಪ್ರೊ. ಟಿ.ಎನ್. ಕೇಶವ್ ಅವರು ಮೇಳ ಉದ್ಘಾಟಿಸಿದರು. ಮುಖ್ಯ ಅತಿಥಿ, ಕಾಲೇಜಿನ ಪರೀಕ್ಷಾಂಗ ಕುಲಸಚಿವೆ ನಂದಾಕುಮಾರಿ ಅವರು ಆಹಾರದ ಮಹತ್ವ ತಿಳಿಸಿದರು.

ಗೃಹ ವಿಜ್ಞಾನ ವಿಭಾಗ ಮುಖ್ಯಸ್ಥೆ ಶೋಭಾ ಎಸ್. ಉಪಸ್ಥಿತರಿದ್ದರು.

ವಿದ್ಯಾರ್ಥಿನಿಯರಾದ ಅನುಜ್ಞಾ ಸ್ವಾಗತಿಸಿ, ರಿಯಾ ನಿರೂಪಿಸಿ, ಸಾಬಿರ ವಂದಿಸಿದರು.



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top