ಅಯೋಧ್ಯೆ: ಖ್ಯಾತ ನಟ ರಕ್ಷಿತ್ ಶೆಟ್ಟಿ ಅವರು ಇಂದು ಅಯೋಧ್ಯೆಯ ಶ್ರೀರಾಮ ಮಂದಿರಕ್ಕೆ ಭೇಟಿ ನೀಡಿ ಭಗವಾನ್ ಶ್ರೀರಾಮನ ದರ್ಶನ ಪಡೆದರು.
ಶ್ರೀರಾಮನ ಪ್ರಾಣಪ್ರತಿಷ್ಠೆಯಾದ ಬಳಿಕ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ ನೇತೃತ್ವದಲ್ಲಿ ನಡೆಯುತ್ತಿರುವ 48 ದಿನಗಳ ಮಂಡಲೋತ್ಸವದಲ್ಲಿ ಸಂದರ್ಭದಲ್ಲಿ ಕ್ಷೇತ್ರಕ್ಕೆ ಭೇಟಿ ನೀಡಿರುವ ಅವರು, ಶ್ರೀಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಶ್ರೀಗಳ ಆಪ್ತರಾದ ಜಿ. ವಾಸುದೇವ ಭಟ್ ಪೆರಂಪಳ್ಳಿ ಅವರು ಜತೆಗಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ