ಸುರತ್ಕಲ್: ದಿ. ಪೇಜಾವರ ದಯಾನಂದ ರಾವ್ ಸ್ಮರಣಾರ್ಥ ರಾಧಾ ದಯಾನಂದ ಟ್ರಸ್ಟ್‌ನ ವತಿಯಿಂದ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣಾ ಸಮಾರಂಭವು ಮಾರ್ಚ್ 24, ಆದಿತ್ಯವಾರ ಕಾಲೇಜಿನ ದೃಶ್ಯಶ್ರಾವ್ಯ ಮಂದಿರದಲ್ಲಿ ನಡೆಯಲಿದೆ.
ಕಾಲೇಜಿನ ಪ್ರಾಚಾರ್ಯ ಪ್ರೊ. ಕೃಷ್ಣಮೂರ್ತಿ ಪಿ., ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು ಹಿಂದು ವಿದ್ಯಾದಾಯಿನೀ ಸಂಘ (ರಿ), ಸುರತ್ಕಲ್‌ನ ಅಧ್ಯಕ್ಷ ಹೆಚ್. ಜಯಚಂದ್ರ ಹತ್ವಾರ್ ಮುಖ್ಯ ಅತಿಥಿಗಳಾಗಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ