ಪುತ್ತೂರು: ಮಂಗಳೂರಿನ ಸಂತ ಅಲೋಷಿಯಸ್ ಕಾಲೇಜಿನಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯದ ಅಂತರ್ ಕಾಲೇಜು ಪದವಿ ವಿದ್ಯಾರ್ಥಿಗಳ ತ್ರೋಬಾಲ್ ಪಂದ್ಯಾಟದಲ್ಲಿ ಮಂಗಳೂರು ವಲಯದಲ್ಲಿ ಪುತ್ತೂರಿನ ವಿವೇಕಾನಂದ ಕಾಲೇಜು(ಸ್ವಾಯತ್ತ) ಇಲ್ಲಿನ ಮಹಿಳಾ ತಂಡ ದ್ವಿತೀಯ ಬಹುಮಾನವನ್ನು ಪಡೆದುಕೊಂಡಿದೆ.
ಇವರಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ರವಿಶಂಕರ್ ವಿ.ಎಸ್, ಡಾ.ಜ್ಯೋತಿ ಕುಮಾರಿ ಹಾಗೂ ಯತೀಶ್ ಕುಮಾರ್ ಬಿ ತರಬೇತಿಯನ್ನು ನೀಡಿರುತ್ತಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ