ಹೆಚ್.ಎಸ್.ಆರ್. ಲೇಔಟ್ ನಲ್ಲಿ ಗೀತಗಾಯನ ಕಾರ್ಯಕ್ರಮ

Upayuktha
0



ಬೆಂಗಳೂರು:  ಶಿವರಾತ್ರಿ ಹಬ್ಬದ ಪ್ರಯುಕ್ತ ಹೆಚ್.ಎಸ್.ಆರ್. ಲೇಔಟ್ ನಲ್ಲಿರುವ  ಗಾಯಿತ್ರಿ ಬಸವೇಶ್ವರ ದೇವಸ್ಥಾನದಲ್ಲಿ ಜರುಗಿದ ಅಹೋರಾತ್ರಿ ಗೀತಗಾಯನ ಕಾರ್ಯಕ್ರಮದಲ್ಲಿ  ಗೀತಾ ಭತ್ತದ್ ಮತ್ತು ಸಂಗಡಿಗರು ಸುಗಮಸಂಗೀತ ಮತ್ತು ಭಕ್ತಿಗೀತೆಗಳ ಗಾಯನ ಕಾರ್ಯಕ್ರಮ ನಡೆಸಿಕೊಟ್ಟರು. ನೆರೆದಿದ್ದ ಸಂಗೀತಾಸಕ್ತರ ಪ್ರೀತಿಗೆ ಪಾತ್ರರಾದರು.




ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top