ಕುಂಬಡಾಜೆ ಗ್ರಾಮ ಸೇವಾ ಸಂಘ ಏತಡ್ಕದ ಆಶ್ರಯದಲ್ಲಿ ವಿಚಾರಗೋಷ್ಠಿ

Chandrashekhara Kulamarva
0


ಬದಿಯಡ್ಕ: ಕುಂಬಡಾಜೆ ಗ್ರಾಮಸೇವಾ ಸಂಘ ಗ್ರಂಥಾಲಯ ಏತಡ್ಕದ ಆಶ್ರಯದಲ್ಲಿ ವಿಕಸನಕ್ಕಾಗಿ ವಿಜ್ಞಾನ ಎಂಬ ವಿಷಯದಲ್ಲಿ ವಿಚಾರಗೋಷ್ಠಿಯು ಸಮಾಜಮಂದಿರ ಏತಡ್ಕದಲ್ಲಿ (ಮಾ.25) ಜರಗಿತು. ಪಂಚಾಯತಿ ಲೈಬ್ರರಿ ಕನ್ವೀನರ್ ಅಶ್ರಫ್ ಬೆಳಿಂಜ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದರು. ಗ್ರಂಥಾಲಯದ ಅಧ್ಯಕ್ಷ ವೈ ಕೆ ಗಣಪತಿ ಭಟ್ ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿದ್ದರು. ಕಾರ್ಯದರ್ಶಿ ಗಣರಾಜ ಕೆ ಹಾಗೂ ಗ್ರಂಥಾಲಯದ ಸದಸ್ಯರು ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದರು. 


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

إرسال تعليق

0 تعليقات
إرسال تعليق (0)
To Top