ಕರಾವಳಿ ಪ್ರವಾಸೋದ್ಯಮದಲ್ಲಿ ಹೊಸತನದ ಮುನ್ನುಡಿ

Chandrashekhara Kulamarva
0

ದಿ ರಾಯಲ್ ಮೊಂಟಾನಾ ಹೋಟೆಲ್ & ರೆಸಾರ್ಟ್ ಶುಭಾರಂಭ

ಏಪ್ರಿಲ್ 3 , ಬುಧವಾರ ಉದ್ಘಾಟನೆ



ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ಸನಿಹದ ಏನೇಕಲ್'ನಲ್ಲಿ ನೂತನವಾಗಿ ದಿ ರಾಯಲ್ ಮೊಂಟಾನಾ ಹೋಟಲ್ ಮತ್ತು ರೆಸಾರ್ಟ್ ಉದ್ಘಾಟನೆಗೆ ಸಜ್ಜುಗೊಂಡಿದೆ.


ಏಪ್ರಿಲ್ 3ರ ಬುಧವಾರ ಬೆಳಗ್ಗೆ 10.30ಕ್ಕೆ ರಾಜ್ಯ ವಿಧಾನಸಭೆ ಸಭಾಧ್ಯಕ್ಷರಾದ ಶ್ರೀ ಯು.ಟಿ. ಖಾದರ್ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರಾದ  ದಿನೇಶ್ ಗುಂಡೂರಾವ್ ಭಾಗವಹಿಸುವರು.



ಸಮಾರಂಭದ ಅಧ್ಯಕ್ಷತೆಯನ್ನು ಸುಳ್ಯ ವಿಧಾನಸಭಾ ಕ್ಷೇತ್ರದ ಕುಮಾರಿ ಭಾಗೀರಥಿ ಮುರುಳ್ಯ ವಹಿಸುವರು. ಸಮಾರಂಭದಲ್ಲಿ ಮಾಜಿ ಸಚಿವರು ಹಾಗೂ ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕ ಸುನಿಲ್ ಕುಮಾರ್, ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ, ಅಂತಾರಾಷ್ಟ್ರೀಯ ಖ್ಯಾತಿಯ ಫ್ಯಾಶನ್ ಡಿಸೈನರ್ ಪ್ರಸಾದ್ ಬಿದ್ದಪ್ಪ ಮತ್ತು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಸುಜಾತಾ ಕಲ್ಲಾಜೆ ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ.


ದಿ ರಾಯಲ್ ಮೊಂಟಾನಾ, ಹೋಟೆಲ್ ಮತ್ತು ರೆಸಾರ್ಟ್

ಬೂದಿಪಳ್ಳ, ಏನೆಕಲ್ಲು ಗ್ರಾಮ, ಸುಬ್ರಹ್ಮಣ್ಯ, ಕಡಬ ತಾಲೂಕು



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

إرسال تعليق

0 تعليقات
إرسال تعليق (0)
To Top