ಪುತ್ತೂರು: ಬಲ್ನಾಡು ಶ್ರೀ ಉಳ್ಳಾಲ್ತಿ ಅಮ್ಮನವರ ಮೂಲಸ್ಥಾನ ತೊಟ್ಟಿಲಕಯದಲ್ಲಿ ಮಾ. 25ರಂದು ಸೋಮವಾರ ಮಧ್ಯಾಹ್ನ 12 ಗಂಟೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಗಣಪತಿ ಹೋಮ ಮತ್ತು ಶ್ರೀ ಉಳ್ಳಾಳ್ತಿ ಅಮ್ಮನವರಿಗೆ ಹೂವಿನ ಪೂಜೆ ನಡೆಯಲಿದ್ದು, ಭಕ್ತರು ಆಗಮಿಸಿ, ಪ್ರಸಾದ ಸ್ವೀಕರಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ