ಉಡುಪಿ: ದ್ವಿತೀಯ ಪಿಯುಸಿ ಪರೀಕ್ಷೆ- ಮೊದಲ ದಿನ 44 ಗೈರು ಹಾಜರಿ

Upayuktha
0


ಉಡುಪಿ: ಜಿಲ್ಲೆಯಲ್ಲಿ ನಿನ್ನೆ ನಡೆದ ಪಿಯುಸಿ ಕನ್ನಡ ಪರೀಕ್ಷೆಯಲ್ಲಿ ಒಟ್ಟು9389 ಅಭ್ಯರ್ಥಿಗಳು ಪರೀಕ್ಷೆಗೆ  ನೊಂದಾಯಿಸಿಕೊಂಡು, 9345 ಮಂದಿ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 44 ಅಭ್ಯರ್ಥಿಗಳು ಗೈರು ಹಾಜರಾಗಿರುತ್ತಾರೆ. ಶೇ 99.5 ರಷ್ಟು ಹಾಜುರಾತಿ ಇರುತ್ತದೆ.


ವಿದ್ಯಾರ್ಥಿಗಳಲ್ಲಿ ಗಂಡು ವಿದ್ಯಾರ್ಥಿಗಳು 4361 ನೋಂದಣಿಗಾಗಿ, 4336 ಜನ ಹಾಜರಾಗಿದ್ದು, 25 ಜನ ಗೈರಾಗಿರುತ್ತರೆ.


5028 ಜನ ವಿದ್ಯಾರ್ಥಿನಿಯರು ನೊಂದಾಯಿಸಿಕೊಂಡು, 5009 ಪರೀಕ್ಷೆ ಬರೆದಿದ್ದು, 19 ಜನ  ವಿದ್ಯಾರ್ಥಿನಿಯರು ಗೈರು ಹಾಜರಾಗಿರುತ್ತಾರೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.


  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top