ಕಣಚೂರು ಕಾಲೇಜಿನಲ್ಲಿ ಮಹಿಳಾ ದಿನಾಚರಣೆ -ಉಚಿತ ವೈದ್ಯಕೀಯ ಶಿಬಿರ

Upayuktha
0



ಮಂಗಳೂರು :ಸ್ಥಳೀಯ ಕಣಚೂರು ವಿದ್ಯಾ ಸಂಸ್ಥೆಯ ಆಯುರ್ವೇದ ವೈದ್ಯಕೀಯ ಕಾಲೇಜು ಆಸ್ಪತ್ರೆಯ ನೂತನ ಕಟ್ಟದ ಸ್ಥಳಾಂತರದ ಶುಭಾವಸರದಲ್ಲಿ ಮಹಿಳಾ ದಿನಾಚರಣೆಯ ಆಚರಣೆ ಹಾಗೂ ಉಚಿತ ವೈದ್ಯಕೀಯ ಶಿಬಿರವನ್ನು ಏರ್ಪಡಿಸಲಾಗಿದೆ. 


ಸಂಸ್ಥೆಯ ಮುಖ್ಯಸ್ಥ ಡಾ|| ಕಣಚೂರು ಮೋನು, ನಿರ್ದೇಶಕ ಅಬ್ದುಲ್ ರೆಹಮಾನ್ ನೇತೃತ್ವದಲ್ಲಿ ನಡೆಯುವ ಈ ಶಿಬಿರದಲ್ಲಿ ಪ್ರಾಚಾರ್ಯೆ ಡಾ ವಿದ್ಯಾಪ್ರಭ, ಸಹಿತ ಎಲ್ಲಾ ವಿಭಾಗದ ತಜ್ಞರೂ ಸಲಹೆಗೆ ಲಭ್ಯರಿದ್ದು ಸಾರ್ವಜನಿಕರು ಇದರ ಸದುಪಯೋಗ ಪಡೆಯಲು ಆಸ್ಪತ್ರೆಯ ಮುಖ್ಯ ಅಧೀಕ್ಷಕ ಡಾ ಸುರೇಶ ನೆಗಳಗುಳಿ ತಿಳಿಸಿರುತ್ತಾರೆ.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
To Top