ಉಡುಪಿ : ಮೇಘ ಮೈತ್ರಿ ಸಾಹಿತ್ಯ ಸಂಘ ಕಮತಗಿ ಬಾಗಲಕೋಟೆ ಇದರ ವತಿಯಿಂದ ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ ಅಕ್ಕಮಹಾದೇವಿ ಸಭಾಂಗಣದಲ್ಲಿ ಮಾ.17 ರಂದು ನಡೆದ ಯುವ ಸಾಹಿತ್ಯ ಸಮ್ಮೇಳನದಲ್ಲಿ ಸಮ್ಮೇಳನದ ಗೌರವ ಹೆಮ್ಮೆಯ ಕನ್ನಡಿಗ ಗೌರವವನ್ನು ರಾಘವೇಂದ್ರ ಪ್ರಭು, ಕವಾ೯ಲು ರವರಿಗೆ ನೀಡಿ ಅಭಿನಂದಿಸಲಾಯಿತು.
ಈ ಸಂದಭ೯ದಲ್ಲಿ ಸಮ್ಮೇಳನನದ ಅಧ್ಯಕ್ಷ ಡಾ.ಕೃಷ್ಣ ಹಾನ್ಬಾಳ, ರಮೇಶ್ ಕಮತಗಿ, ಕಸಾಪ ಮಾಜಿ ಅಧ್ಯಕ್ಷ ನಲ್ಲೂರು ಪ್ರಸಾದ್, ಕೊಪ್ಪಳದ ಶ್ರೀಮಹೇಶ್ವರ ಶಿವಯೋಗಿ ಶರಣರು, ಸಾಹಿತಿ ಡಾ" ನಾರಾಯಣ ಘಟ್ಟ ಮುಂತಾದವರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ