ಕಸಾಪ: ಸಂಘಟನಾ ಕಾರ್ಯದರ್ಶಿಗಳ ನೇಮಕ

Upayuktha
0


ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ತಾಲೂಕು ಘಟಕದ ಸಂಘಟನಾ ಕಾರ್ಯದರ್ಶಿಗಳನ್ನಾಗಿ ಸಂಘಟಕರುಗಳಾದ ಕಾ.ವೀ. ಕೃಷ್ಣದಾಸ್ ಮತ್ತು ಗುರು ಪ್ರಸಾದ್ ಕಡಂಬಾರ್ ಅವರನ್ನು ನೇಮಕ ಮಾಡಿ ಮಂಗಳೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಮಂಜುನಾಥ್ ಎಸ್ ರೇವಣ್ಕರ್ ಅವರು ಆದೇಶ ಹೊರಡಿಸಿದ್ದಾರೆ.


ತಾಲೂಕಿನಲ್ಲಿ ಸಂಘಟನಾತ್ಮಕವಾಗಿ ಕಾರ್ಯ ಚಟುವಟಿಕೆಗಳನ್ನು ರೂಪಿಸಿ ಕನ್ನಡ ಸಾಹಿತ್ಯ ಪರಿಷತ್ತನ್ನು ಕ್ರಿಯಾಶೀಲವಾಗಿರಿಸಲು ಜಿಲ್ಲಾಧ್ಯಕ್ಷರಾದ ಡಾ. ಎಂ.ಪಿ ಶ್ರೀನಾಥ್ ಅವರ ಸೂಚನೆಯಂತೆ ನೇಮಕ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.


ಹೆಚ್ಚಿನ ವಿವರಗಳಿಗೆ: ರೇವಣ್ಕರ್ :+91 94481 49419


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
To Top