ಮಂಗಳೂರು: ಭಾರತೀಯ ಜನತಾ ಪಾರ್ಟಿಯ ಚುನಾವಣಾ ಕಾರ್ಯಾಲಯದಲ್ಲಿ ಶನಿವಾರ ಜರುಗಿದ 44ನೇ ಸ್ಥಾಪನಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಬಿಜೆಪಿಯ ಹಿರಿಯ ನಾಯಕರಾದ ಕೆ ಮೋನಪ್ಪ ಭಂಡಾರಿಯವರು ಬಿಜೆಪಿಯ ಹುಟ್ಟು ಬೆಳವಣಿಗೆ ಹಾಗೂ ಪ್ರಸ್ತುತತೆಯ ಬಗ್ಗೆ ಸಂದೇಶವನ್ನು ನೀಡಿದರು.
ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ರವಿಶಂಕರ್ ಮಿಜಾರ್, ನಿತಿನ್ ಕುಮಾರ್, ದೇವದಾಸ್ ಶೆಟ್ಟಿ, ಶ್ರೀಮತಿ ಪೂಜಾ ಪೈ, ಶ್ರೀಮತಿ ಪ್ರಭಾಮಾಲಿನಿ ಶ್ರೀಮತಿ ಸಂಧ್ಯಾ ವೆಂಕಟೇಶ್ ಮೊದಲ್ಲಾದ ಪಕ್ಷದ ನಾಯಕರು ಉಪಸ್ಥಿತರಿದ್ದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ