ಇಂದು ಸಂಜೆ ಬೆಂಗಳೂರು ಸಹೋದರರಿಂದ "ದ್ವಂದ್ವ ಗಾಯನ" ಕಾರ್ಯಕ್ರಮ

Upayuktha
0


ಬೆಂಗಳೂರು: ಶ್ರೀ ಸಮೀರ ಸಮಯ ಸಂಜೀವಿನಿ ಸಂಸತ್ ಪ್ರತಿಷ್ಠಾನದ ವತಿಯಿಂದ ಏಪ್ರಿಲ್ 28, ಭಾನುವಾರ ಸಂಜೆ 6-00 ಗಂಟೆಗೆ ಮಲ್ಲೇಶ್ವರದ ಈಸ್ಟ್ ಪಾರ್ಕ್ ರಸ್ತೆಯಲ್ಲಿರುವ (ಅಂಚೆ ಕಚೇರಿ ಹತ್ತಿರ) ಶ್ರೀ ರಾಮ ಮಂದಿರದಲ್ಲಿ ಬೆಂಗಳೂರು ಸಹೋದರರಾದ ವಿ|| ಎಂ.ಬಿ. ಹರಿಹರನ್ ಮತ್ತು ವಿ|| ಎಸ್. ಅಶೋಕ್ ಇವರುಗಳಿಂದ "ದ್ವಂದ್ವ ಗಾಯನ" ಕಾರ್ಯಕ್ರಮ ಏರ್ಪಡಿಸಲಾಗಿದೆ. 


ವಾದ್ಯ ಸಹಕಾರ : ವಿ|| ಎಸ್.ಪಿ. ಅನಂತಪದ್ಮನಾಭ (ಪಿಟೀಲು), ವಿ|| ಸುನೀಲ್ ಸುಬ್ರಹ್ಮಣ್ಯ (ಮೃದಂಗ), ವಿ|| ಹರಿಹರಪುರ ಕೆ. ಅಭಿಜಿತ್ (ಘಟ). 



  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top