ಬೆಂಗಳೂರು: ಬೆಂಗಳೂರಿನ ಜಯನಗರದ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಏಪ್ರಿಲ್ 11, ಗುರುವಾರ ಬೆಳಗ್ಗೆ ವಿಶೇಷ ಪೂಜಾ ಕೈಂಕರ್ಯಗಳು, ಸಂಜೆ ರಥೋತ್ಸವ, ಮಹಾಮಂಗಳಾರತಿ, ಧಾರವಾಡದ ನಂದಿತಾ ಉಪಾಧ್ಯಾಯ ಮತ್ತು ಸಂಗಡಿಗರಿಂದ ದಾಸವಾಣಿ ಕಾರ್ಯಕ್ರಮಗಳು ಜರುಗಿದವು ಎಂದು ನಂದಕಿಶೋರ್ ಆಚಾರ್ ತಿಳಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ