ಗುರುರಾಯರ ಸನ್ನಿಧಿಯಲ್ಲಿ "ವೇಣು ವಾದನ"

Upayuktha
0


ಬೆಂಗಳೂರು: ಜಯನಗರ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಶ್ರೀ ಮಠದ ಹಿರಿಯ ವ್ಯವಸ್ಥಾಪಕರಾದ ಆರ್. ಕೆ. ವಾದೀಂದ್ರಾಚಾರ್ ಅವರ ನೇತೃತ್ವದಲ್ಲಿ  ಏಪ್ರಿಲ್ 4, ಗುರುವಾರ ಏರ್ಪಡಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ 'ಯುವ ಪ್ರತಿಭೆ'‌ ಸುಧನ್ವ ಟಿ. ಮಣೂರ್ ಅವರಿಂದ "ವೇಣು ವಾದನ" ಕಾರ್ಯಕ್ರಮ ಜರುಗಿತು. 


ಮೃದಂಗ ವಾದನದಲ್ಲಿ ಶ್ರೀಹರಿ ಭಟ್ ಅವರು ಸಹಕಾರ ನೀಡಿದರು ಎಂದು ನಂದಕಿಶೋರ್ ಆಚಾರ್ ಅವರು ತಿಳಿಸಿದರು. 



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top