ಪ್ರೇಕ್ಷಕರನ್ನು ಸೆರೆಹಿಡಿದ "ದ್ವಂದ್ವ ಗಾಯನ"

Upayuktha
0

ಬೆಂಗಳೂರು: ವಸಂತ ನವರಾತ್ರಿ ಶ್ರೀರಾಮ ನವಮಿ ಉತ್ಸವದ ಅಂಗವಾಗಿ ಮಲ್ಲೇಶ್ವರದ ಈಸ್ಟ್ ಪಾರ್ಕ್ ರಸ್ತೆಯಲ್ಲಿರುವ ಶ್ರೀ ರಾಮ ಮಂದಿರದಲ್ಲಿ ಏಪ್ರಿಲ್ 12, ಶುಕ್ರವಾರ ಸಂಜೆ ಏರ್ಪಡಿಸಿದ್ದ "ಹರಿನಾಮ ಸಂಕೀರ್ತನೆ" ಕಾರ್ಯಕ್ರಮದಲ್ಲಿ ಕು|| ಪ್ರಣೀತಾ ಟಿ. ಮಣೂರ್ ಮತ್ತು ಕು|| ಸುಶ್ರಾವ್ಯ ಆಚಾರ್ಯ ಇವರುಗಳು  ಅಪರೋಕ್ಷ ಜ್ಞಾನಿಗಳಿಂದ ರಚಿತವಾದ ಅಪರೂಪದ ಹರಿದಾಸರ ಕೃತಿಗಳನ್ನೂ,  ಅನ್ನಮಾಚಾರ್ಯರ ಕೀರ್ತನೆಗಳನ್ನೂ ಹಾಗೂ ತ್ಯಾಗರಾಜರ ಕೀರ್ತನೆಗಳನ್ನೂ ಪ್ರಸ್ತುತ ಪಡಿಸಿದರು. ಇವರ ಗಾಯನಕ್ಕೆ  ಎಂ.ಎನ್. ಸತ್ಯನಾರಾಯಣ ಪಿಟೀಲು ವಾದನದಲ್ಲಿ ಮತ್ತು ಶ್ರೀ ಶ್ರೀನಿವಾಸ್ ಅನಂತರಾಮಯ್ಯ ಮೃದಂಗ ವಾದನದಲ್ಲಿ ಸಾಥ್ ನೀಡಿದರು.



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top