ಬೆಂಗಳೂರು: ಮಲ್ಲೇಶ್ವರದ ಈಸ್ಟ್ ಪಾರ್ಕ್ ರಸ್ತೆಯಲ್ಲಿರುವ ಶ್ರೀರಾಮ ಮಂದಿರದಲ್ಲಿ ಶ್ರೀರಾಮೋತ್ಸವದ ಪ್ರಯುಕ್ತ ಏಪ್ರಿಲ್ 10, ಬುಧವಾರ ಸಂಜೆ ಏರ್ಪಡಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪ್ರಣವಾಂಜಲಿ ಅಕಾಡೆಮಿ ಫಾರ್ ಪಫಾ೯ಮಿಂಗ್ ಆಟ್ಸ್೯ ನ ವಿದ್ಯಾರ್ಥಿಗಳು ಹಾಗೂ ತಮೋಹ ಆಟ್ಸ್೯ ಫೌಂಡೇಶನ್ ನ ವಿದ್ಯಾರ್ಥಿಗಳಿಂದ ವಿದುಷಿ ಪವಿತ್ರಾ ಪ್ರಶಾಂತ್ ಮತ್ತು ವಿದುಷಿ ಗಾಯತ್ರಿ ಮಯ್ಯ ಇವರುಗಳ ನಿರ್ದೇಶನದಲ್ಲಿ ಭರತನಾಟ್ಯ ಪ್ರದರ್ಶನ ಕಾರ್ಯಕ್ರಮವು ಜರುಗಿತು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ