ಬೆಂಗಳೂರು: ಏ. 10ರಂದು ಶ್ರೀ ರಾಮ ಮಂದಿರದಲ್ಲಿ "ಭರತನಾಟ್ಯ ಪ್ರದರ್ಶನ"

Upayuktha
0


ಬೆಂಗಳೂರು: ಶ್ರೀ ರಾಮ ಮಂದಿರದ ವತಿಯಿಂದ ಏಪ್ರಿಲ್ 10, ಬುಧವಾರ ಸಂಜೆ 6-30ಕ್ಕೆ ವಿದುಷಿ ಗಾಯತ್ರಿ ಮಯ್ಯ ಮತ್ತು ವಿದುಷಿ ಪವಿತ್ರಾ ಪ್ರಶಾಂತ್ ಹಾಗೂ ಪ್ರಣವಾಂಜಲಿ ಅಕಾಡೆಮಿ ಫಾರ್ ಪಫಾ೯ಮಿಂಗ್ ಆಟ್ಸ್೯ ನ ವಿದ್ಯಾರ್ಥಿಗಳಿಂದ "ಭರತನಾಟ್ಯ ಪ್ರದರ್ಶನ" ಕಾರ್ಯಕ್ರಮ. ನಿರ್ದೇಶನ: ಗುರು.ಶ್ರೀಮತಿ ಪವಿತ್ರಾ ಪ್ರಶಾಂತ್. 


ಸ್ಥಳ : ಶ್ರೀ ರಾಮ ಮಂದಿರ, ಈಸ್ಟ್ ಪಾರ್ಕ್ ರಸ್ತೆ, ಅಂಚೆ ಕಚೇರಿ ಹತ್ತಿರ, ಮಲ್ಲೇಶ್ವರಂ, ಬೆಂಗಳೂರು-560003l


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top