ಬೆಂಗಳೂರು: ತಿರುಮಲ ತಿರುಪತಿ ದೇವಸ್ಥಾನಗಳು ಹಿಂದೂಧರ್ಮ ಪ್ರಚಾರ ಪರಿಷತ್ ವತಿಯಿಂದ ವಯ್ಯಾಲಿಕಾವಲಿನ 16ನೇ ಅಡ್ಡರಸ್ತೆಯಲ್ಲಿರುವ ಶ್ರೀ ವೆಂಕಟೇಶ್ವರಸ್ವಾಮಿ ದೇವಸ್ಥಾನ(ಟಿಟಿಡಿ)ದಲ್ಲಿ ಏಪ್ರಿಲ್ 27, ಶನಿವಾರ ಸಂಜೆ ಏರ್ಪಡಿಸಿದ್ದ "ಊಂಜಲ್ ಸಂಗೀತೋತ್ಸವ" ಕಾರ್ಯಕ್ರಮದಲ್ಲಿ ಕು|| ಚಂದನ ಎಸ್.ವಿ. ಅವರು ಶ್ರೀ ಅನ್ನಮಾಚಾರ್ಯರ ಕೀರ್ತನೆಗಳನ್ನೂ ಮತ್ತು ಹರಿದಾಸರ ಕೃತಿಗಳನ್ನೂ ಪ್ರಸ್ತುತ ಪಡಿಸಿದರು.
ವಿದ್ವಾನ್ ಶ್ರೀ ಎಸ್. ಶಶಿಧರ್ ಪಿಟೀಲು ವಾದನದಲ್ಲೂ ಹಾಗೂ ವಿದ್ವಾನ್ ಶ್ರೀ ಶ್ರೀನಿವಾಸ್ ಅನಂತರಾಮಯ್ಯ ಅವರು ಮೃದಂಗ ವಾದನದಲ್ಲೂ ಸಾಥ್ ನೀಡಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ