ಬೆಂಗಳೂರು: ಶ್ರೀ ಯಲ್ಲಮ್ಮ ದೇವಿ ಭಕ್ತ ಮಂಡಲಿಯ ವತಿಯಿಂದ 48ನೇ ಶ್ರೀ ಯಲ್ಲಮ್ಮ ದೇವಿ ಕರಗ ಮಹೋತ್ಸವದ ಅಂಗವಾಗಿ ಏಪ್ರಿಲ್ 24, ಬುಧವಾರ ಸಂಜೆ 7-30ಕ್ಕೆ ವಿದುಷಿ ಕೆ.ಎಸ್. ರೂಪಶ್ರೀ ನಿರ್ದೇಶನದಲ್ಲಿ ಶ್ರೀ ಹೃದ್ಯಾ ಅಕಾಡೆಮಿಯ ವಿದ್ಯಾರ್ಥಿಗಳಿಂದ "ನೃತ್ಯ ವೈವಿಧ್ಯ" ಕಾರ್ಯಕ್ರಮ ಏರ್ಪಡಿಸಲಾಗಿದೆ.
ಸ್ಥಳ : ಶ್ರೀ ಯಲ್ಲಮ್ಮ ದೇವಿ ದೇವಸ್ಥಾನ, ಕೆಂಗೇರಿ, ಬೆಂಗಳೂರು
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


