ಮಂಗಳೂರು: ಗೋವಿಂದ ದಾಸ ಕಾಲೇಜು ಸುರತ್ಕಲ್‌ನಲ್ಲಿ ಏ.29ರಂದು ಕಲಾಬ್ಧಿ ಫೈನ್ ಆರ್ಟ್ಸ್ ಅಸೋಸಿಯೇಶನ್ ವತಿಯಿಂದ ಭರತನಾಟ್ಯ ಪ್ರಸ್ತುತಿ ನಡೆಯಲಿದೆ.
ವಿದುಷಿ ವಿದ್ಯಾಶ್ರೀ ರಾಧಾಕೃಷ್ಣ ಅವರ ಶಿಷ್ಯೆ ಕುಮಾರಿ ಪಲ್ಲವಿ ವಸಂತ ಮತ್ತು ವಿದುಷಿ ಅನ್ನಪೂರ್ಣ ರಿತೇಶ್ ಅವರ ಶಿಷ್ಯೆ ಕುಮಾರಿ ಹಿತಾ ಉಮೇಶ್ ಅವರು ಕಾಲೇಜಿನ ಸಭಾಂಗಣದಲ್ಲಿ ಸಂಜೆ 3:00 ಗಂಟೆಗೆ ಭರತನಾಟ್ಯ ಪ್ರದರ್ಶನ ನೀಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ