ಉಡುಪಿ-ಚಿಕ್ಕಮಗಳೂರು ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರು ಬುಧವಾರ ಶ್ರೀ ಪಲಿಮಾರು ಉಭಯ ಶ್ರೀಪಾದರನ್ನು ಮತ್ತು ಶ್ರೀ ಸೋದೆ ಶ್ರೀ ವಿಶ್ವವಲ್ಲಭತೀರ್ಥ ಶ್ರೀಪಾದರನ್ನು ಭೇಟಿಯಾಗಿ ಫಲಪುಷ್ಪ ಸಹಿತ ಭಕ್ತಿ ಗೌರವ ಸಮರ್ಪಿಸಿ ಆಶೀರ್ವಾದ ಪಡೆದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

