ಮಂಗಳೂರು ವಿವಿ: ರಾಷ್ಟ್ರಮಟ್ಟದ ಯುವಜನೋತ್ಸವದಲ್ಲಿ ಸಾಧನೆ

Upayuktha
0

ಮಂಗಳೂರು: ಪಂಜಾಬ್ ಕೃಷಿ ವಿಶ್ವವಿದ್ಯಾಲಯ, ಲುಧಿಯಾನ, ಇಲ್ಲಿ ನಡೆದ ರಾಷ್ಟ್ರಮಟ್ಟದ ಯುವಜನೋತ್ಸವದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ತಂಡವು ಭಾಗವಹಿಸಿ ಏಕಾಂಕ ನಾಟಕದಲ್ಲಿ ದ್ವಿತೀಯ ಸ್ಥಾನ, ಪ್ರಹಸನ (Skit) ದಲ್ಲಿ ತೃತೀಯ ಸ್ಥಾನ, ಜಾನಪದ ವಾದ್ಯ  ವೃಂದದಲ್ಲಿ ದ್ವಿತೀಯ ಸ್ಥಾನ, ಶಾಸ್ತ್ರೀಯ ಕೊಳಲು ವಾದ್ಯದಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ.ಎಲ್. ಧರ್ಮ ಹಾಗೂ ಕುಲಸಚಿವ ರಾಜು ಮೊಗವೀರ ಕೆ.ಎ.ಎಸ್ ಇವರು  ವಿದ್ಯಾರ್ಥಿಗಳಿಗೆ ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶನಾಲಯಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.

ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
To Top