ಮಂಗಳೂರು: ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಮಂಗಳೂರಿನ ಶಾರದಾ ವಿದ್ಯಾಲಯದ ವಿದ್ಯಾರ್ಥಿನಿ ಧನ್ಯಶ್ರೀ ಶೇ. 96ರಷ್ಟು (578/600) ಅಂಕಗಳನ್ನು ಗಳಿಸಿ ಡಿಸ್ಟಿಂಕ್ಷನ್ ನಲ್ಲಿ ಉತ್ತೀರ್ಣರಾಗಿದ್ದಾರೆ.
ಈಕೆ ಹೊಸದಿಗಂತ ಪತ್ರಿಕೆಯ ಸಂಪಾದಕರಾದ ಪ್ರಕಾಶ್ ಇಳಂತಿಲ ಮತ್ತು ಲಕ್ಷ್ಮೀ ಪ್ರಕಾಶ್ ಇಳಂತಿಲ ಅವರ ಪುತ್ರಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ