ಮುಳ್ಳೇರಿಯಾದಲ್ಲಿ ಹೀಗೊಂದು ಖಾಲಿ ಪ್ಲಾಸ್ಟಿಕ್ ಬಾಟಲಿಗಳ ಸಂಗ್ರಹ....!

Upayuktha
0


ಎಲ್ಲೆಂದರಲ್ಲಿ ಬೇಕಾಬಿಟ್ಟಿಯಾಗಿ ನೀರು, ರೆಡಿ ಜ್ಯೂಸುಗಳನ್ನು ಬಾಯಾರಿಕೆಗಳಾಗಿ ಕುಡಿದು ಎಲ್ಲೆಂದರಲ್ಲಿ ಬಿಸಾಡಿ ಮಾರ್ಗದ ಬದಿ ಪೇಟೆ ಪಟ್ಟಣಗಳನ್ನು ಗಲೀಜು ಮಾಡಿ ಅದಕ್ಕೊಂದು ಸೂಕ್ತ ವ್ಯವಸ್ಥೆ ನೀಡಿ ಮಾದರಿಯಾಗಿದ್ದಾರೆ. ಕಾಸರಗೋಡು ಜಿಲ್ಲೆಯ ಕಾರಡ್ಕ ಗ್ರಾಮ ಪಂಚಾಯತ್ ಮುಳ್ಳೇರಿಯ ಪೇಟೆಯಲ್ಲಿ ಬಾಟಲ್ ತರಹ ದೊಡ್ಡ ಗಾತ್ರದಲ್ಲಿ ತಂತಿ ಬಲೆಯಲ್ಲಿ ನಿರ್ಮಿಸಿ ಅದರಲ್ಲಿ ಸಾರ್ವಜನಿಕರು ಕುಡಿದ ಬಾಟಲುಗಳನ್ನು ತುಂಬಿಸುವಂತೆ ಮಾಡಿದ್ದಾರೆ. ಎಲ್ಲೆಂದರಲ್ಲಿ  ಬಿಸಾಡಿ ಪರಿಸರ ನೈರ್ಮಲ್ಯ ಮಾಡುವುದಲ್ಲದೆ ಇದನ್ನು ಗುಜುರಿಯವರಿಗೆ ಮಾರಾಟ ಮಾಡುವುದರಿಂದಲೂ ಸ್ವಲ್ಪಮಟ್ಟಿನ ಹಣ ಗಳಿಸಬಹುದು ಹೀಗೆ ಹತ್ತಾರು ಕಡೆ ನಿರ್ಮಿಸಿ ಕೊಡುವುದರಿಂದ ಒಬ್ಬೊಬ್ಬರಿಗೆ ನೋಡಿಕೊಳ್ಳುವಂತೆ ಮಾಡುವುದರಿಂದಲೂ ಆದಾಯದ ಜೊತೆಗೆ ಪರಿಸರವೂ ಸುಂದರವಾಗುತ್ತದೆ.ಒಬ್ಬರಿಗೆ ಕೆಲಸವೂ ಆಗುವುದಲ್ಲದೆ ಇದಕ್ಕಾಗಿ ದೊಡ್ಡ ಬಜೆಟ್ ಏನು ಬೇಡ. ಕಸದಿಂದ ರಸ ಎಂಬಂತೆ ಮಾಡಿ ಈಗಾಗಲೇ ಕೆಲವು ಕಡೆ ಡಸ್ಟ್ ಬಿನ್‌ಗಳನ್ನು ಇಟ್ಟಿದ್ದರೂ ಇದರಲ್ಲಿ ಹಾಕುವವರಿಲ್ಲ. ಅವರನ್ನು ಇದರಲ್ಲಿ ಹಾಕುವಂತೆ ಮಾಡಿದ್ದಾರೆ. ಇದರಿಂದ ಪರಿಸರ ಸ್ವಚ್ಛತೆಗೂ ಸ್ವಲ್ಪ ನೆರವಾದಂತಾಗುತ್ತದೆ.


-ಕುಮಾರ ಪೆರ್ನಾಜೆ ಪುತ್ತೂರು


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  


Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top