ಏ.20: ಎಸ್ ಸಿ ಐ ಪುತ್ತೂರು ಸಾಂಸ್ಕೃತಿಕ ವೈವಿಧ್ಯ

Upayuktha
0


ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪುತ್ತೂರು ಜಾತ್ರೋತ್ಸವದ ಪ್ರಯುಕ್ತ  ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ SCI ಪುತ್ತೂರು ಇವರಿಂದ  ಮಲ್ಲಿಕಾ ಜೆ  ಆರ್ ರೈ  ಯವರ  ಸಾರಥ್ಯದಲ್ಲಿ  ಸಾಂಸ್ಕೃತಿಕ ವೈವಿಧ್ಯ ಕಾರ್ಯಕ್ರಮವು   ದಿನಾಂಕ 20/ 4 /2024 ರ ಶನಿವಾರ ಸಂಜೆ 6:30 ರಿಂದ ನಡೆಯಲಿದೆ.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top