ಏ.14ರಂದು ಏತಡ್ಕ ಶ್ರೀ ಸದಾಶಿವ ದೇವಸ್ಥಾನದಲ್ಲಿ ವಿಷುಕಣಿ ದರ್ಶನ

Chandrashekhara Kulamarva
0

 



ಬದಿಯಡ್ಕ: ಏತಡ್ಕ ಶ್ರೀ ಸದಾಶಿವ ದೇವಸ್ಥಾನದಲ್ಲಿ ವಿಷುಕಣಿ ದರ್ಶನವು ಎ.14 ಭಾನುವಾರ ನಡೆಯಲಿದೆ. ಬೆಳಗ್ಗೆ 7ಗಂಟೆಗೆ ವಿಷುಕಣಿ ದರ್ಶನವು ನಡೆಯಲಿದ್ದು ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ವಿಷುಕಣಿ ದರ್ಶನ ಮಾಡಿ ಮತ್ತು ಬೆಳಗ್ಗಿನ ಪೂಜೆಯಲ್ಲಿ ಪಾಲ್ಗೊಂಡು ಶ್ರೀ ದೇವರ ಕೃಪೆಗೆ  ಪಾತ್ರರಾಗಬೇಕೆಂದು ಕ್ಷೇತ್ರದ ಆಡಳಿತ ಮೊಕ್ತೇಸರರು ತಿಳಿಸಿದ್ದಾರೆ. 


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  


Post a Comment

0 Comments
Post a Comment (0)
To Top