ಸುರಕ್ಷಾ ದಂತ ಚಿಕಿತ್ಸಾಲಯದಲ್ಲಿ ಮತದಾನ ಜಾಗೃತಿ

Upayuktha
0


ಮಂಗಳೂರು: ಶನಿವಾರದಂದು ಚೂಂತಾರು ಸರೋಜಿನಿ ಭಟ್ ಪ್ರತಿಷ್ಟಾನದ ವತಿಯಿಂದ ಮಂಜೇಶ್ವರದ ಹೊಸಂಗಡಿಯಲ್ಲಿ ಕಳೆದ 26 ವರುಷಗಳಿಂದ ಕಾರ್ಯಾಚರಿಸುತ್ತಿರುವ ಸುರಕ್ಷಾ ದಂತ ಚಿಕಿತ್ಸಾಲಯದಲ್ಲಿ ಮತದಾನ ಜಾಗೃತಿ ಕಾರ್ಯಾಗಾರ ನಡೆಸಲಾಯಿತು. 


ಈ ಸಂದರ್ಭದಲ್ಲಿ ವೈದ್ಯರಾದ ಡಾ ಮುರಲೀ ಮೋಹನ್ ಚೂಂತಾರು, ಡಾ ರಾಜಶ್ರೀ ಮೋಹನ್, ಡಾ ಇಜಾಜ್ ಅಹಮದ್ ಮತ್ತು ದಂತ ಪರಿಚಾರಿಕೆಯರಾದ ರಮ್ಯಾ,ಚೈತ್ರ,ಜಯಶ್ರೀ ಮತ್ತು ಸುಷ್ಮಿತಾ ಉಪಸ್ಥಿತರಿದ್ದರು. ವಿಶೇಷವಾಗಿ ಹೊಸ ಮತದಾರರಿಗೆ ಮತದಾನದ ಬಗ್ಗೆ ಹೆಚ್ಚಿನ ಮಾಹಿತಿ  ನೀಡಿ ಮತದಾನದ ಮಹತ್ವವನ್ನು ತಿಳಿಸಿ ಹೇಳಲಾಯಿತು. ದಿನವಿಡೀ ಈ ಮತದಾನ ಜಾಗೃತಿ ಕಾರ್ಯಾಗಾರ ನಡೆಯಿತು.



  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top