ಪಾಣಾಜೆ: ಪಾಣಾಜೆ ಸುಬೋಧ ಪ್ರೌಢಶಾಲೆಯ 8ನೇ ತರಗತಿಯ ಬಹುಮುಖ ಪ್ರತಿಭೆಯ ವಿದ್ಯಾರ್ಥಿ ದೀಪಕ್ ಪಿ ಎಸ್, 2023 -2024 ನೇ ಸಾಲಿನ NMMS ಪರೀಕ್ಷೆಯಲ್ಲಿ ಪುತ್ತೂರು ತಾಲೂಕಿನಲ್ಲಿ ತೃತೀಯ ಸ್ಥಾನವನ್ನು ಪಡೆದು ತೇರ್ಗಡೆಯಾಗಿ ಸ್ಕಾಲರ್ ಶಿಪ್ಪಿಗೆ ಅರ್ಹತೆಯನ್ನು ಪಡೆದಿರುತ್ತಾನೆ.
ಇವನಿಗೆ ಶಾಲಾ ಶಿಕ್ಷಕಿಯರಾದ ನಿರ್ಮಲ, ವಿನುತ, ಕವಿತಾ ಹಾಗೂ ಹರ್ಷಿತಾ ತರಬೇತಿ ನೀಡಿರುತ್ತಾರೆ. ಮುಖ್ಯ ಶಿಕ್ಷಕರಾದ ಶ್ರೀಪತಿ ಭಟ್ ಮಾರ್ಗದರ್ಶನ ಮಾಡಿರುತ್ತಾರೆ. ದೀಪಕ್ ಪಿ ಎಸ್ ಪಡ್ರೆ ಪೆರಿಕ್ಕಾನದ ಸತೀಶ್ ಪಿ ಬಿ ಹಾಗೂ ಹೇಮಾವತಿ ಕೆ ಜೆ ದಂಪತಿಯ ಪುತ್ರ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ