ಮೂಡುಬಿದಿರೆ: ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಮಂಗಳೂರು ವಿ ವಿ ಆಶ್ರಯದಲ್ಲಿ ಜರುಗಿದ ಮಂಗಳೂರು ವಿ.ವಿ. ಅಂತರ್ ಕಾಲೇಜು ಪುರುಷರ ಮತ್ತು ಮಹಿಳೆಯರ ಅಂತರ್ ಕಾಲೇಜು ಪವರ್ ಲಿಫ್ಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಆಳ್ವಾಸ್ ಕಾಲೇಜು ಮೂಡುಬಿದಿರೆ ಸತತ 20ನೇ ಬಾರಿ ಸಮಗ್ರ ತಂಡ ಪ್ರಶಸ್ತಿ ಜಯಿಸಿದೆ.
ಪುರುಷರ ವಿಭಾಗದಲ್ಲಿ ಆಳ್ವಾಸ್ ಕಾಲೇಜು 27 ಅಂಕವನ್ನು ಪಡೆದು ತಂಡ ಪ್ರಶಸ್ತಿಯನ್ನು ಪಡೆದುಕೊಂಡಿತು. ಮಹಿಳಾ ವಿಭಾಗದಲ್ಲಿ ಆಳ್ವಾಸ್ ಕಾಲೇಜು 56 ಅಂಕದೊAದಿಗೆ ತಂಡ ಪ್ರಶಸ್ತಿಯನ್ನು ಪಡೆಯಿತು. ವಿದ್ಯಾರ್ಥಿಗಳ ಸಾಧನೆಯನ್ನು ಸಂಸ್ಥೆಯ ಅಧ್ಯಕ್ಷರಾದ ಡಾ|ಎಂ.ಮೋಹನ ಆಳ್ವ ಅಭಿನಂದಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ