ಎಸ್‌ ಡಿ ಎಂ ಮಹಿಳಾ ಐಟಿಐ ಗೆ ಅರ್ಜಿ ಅಹ್ವಾನ

Chandrashekhara Kulamarva
0


 

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ವತಿಯಿಂದ ನಡೆಸಲ್ಪಡುವ ಹಾಗೂ ರಾಷ್ಟ್ರೀಯ ವೃತ್ತಿ ಶಿಕ್ಷಣ ಪರಿಷತ್ ನವದೆಹಲಿಯಿಂದ ಮಾನ್ಯತೆ ಪಡೆದ ಎಸ್‌ ಡಿ ಎಂ ಮಹಿಳಾ ಐಟಿಐಗೆ 2024-25 ನೇ ಸಾಲಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.


ಈ ಸಂಸ್ಥೆಯಲ್ಲಿ ಕಂಪ್ಯೂಟರ್ ಆಪರೇಟರ್ ಮತ್ತು ಪ್ರೋಗ್ರಾಮಿಂಗ್ ಅಸಿಸ್ಟೆಂಟ್ ಹಾಗೂ ಫ್ಯಾಷನ್ ಡಿಸೈನ್ ಮತ್ತು ಟೆಕ್ನಾಲಜಿ ಈ ಎರಡು ಒಂದು ವರ್ಷ ಅವಧಿಯ ವೃತ್ತಿಗಳಿದ್ದು ವರ್ಷದ ಕೊನೆಯಲ್ಲಿ ನಡೆಯುವ ಅಖಿಲ ಭಾರತ ವೃತ್ತಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ವೃತ್ತಿ ಪ್ರಮಾಣ ಪತ್ರವನ್ನು ನೀಡಲಾಗುವುದು. ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಉದ್ಯೋಗಕ್ಕೆ ಹೆಚ್ಚಿನ ಆದ್ಯತೆಯನ್ನು ನೀಡಲಾಗುವುದು ಜೊತೆಗೆ ವಿದ್ಯಾರ್ಥಿನಿಯರನ್ನು ಆಯ್ದ ಕಂಪೆನಿಗಳಲ್ಲಿ ಅಪ್ರಂಟಿಶಿಪ್ ತರಬೇತಿಗೆ ನಿಯೋಜಿಸಲಾಗುವುದು.


ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಪ್ರಾಂಶುಪಾಲರು, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆ ದೂರವಾಣಿ ಸಂಖ್ಯೆ 08256236800


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
To Top