ಬೆಂಗಳೂರು: ಬೆಳ್ತಂಗಡಿ ಕ್ಷೇತ್ರದ ಮಾಜಿ ಶಾಸಕ ವಸಂತ ಬಂಗೇರ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.
ಬಿಜೆಪಿ, ಜನತಾದಳ, ಕಾಂಗ್ರೆಸ್- ಈ ಮೂರೂ ಪಕ್ಷಗಳಿಂದ ಸ್ಪರ್ಧಿಸಿ ಗೆದ್ದು ಅವರು ಶಾಸಕರಾಗಿದ್ದರು ಎಂದು ತಿಳಿಸಿದ್ದಾರೆ. ಅವರ ಕುಟುಂಬಸ್ಥರು, ಬಂಧುಮಿತ್ರರು ಹಾಗೂ ಅಭಿಮಾನಿಗಳಿಗೆ ಅಗಲಿಕೆಯ ನೋವು ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಪ್ರಾರ್ಥಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ