ಬಾಗಲಕೋಟೆ: ಬಾಗಲಕೋಟೆ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅಂಧ ವಿದ್ಯಾರ್ಥಿಯಾಗಿರುವ ಬಾದಾಮಿ ತಾಲೂಕ ಮತ್ತಿ ಕಟ್ಟಿ ಗ್ರಾಮದ ಶ್ರೀಕೃಷ್ಣಾ ಶಿವಾನಂದ ಬನ್ನಿದಿನ್ನಿ,ಈತನು ಶೇ. 91 ಅಂಕಗಳನ್ನು ಪಡೆದು ಅಂಧರ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದು ಬಾಗಲಕೋಟೆ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.
ಈ ಹಿನ್ನೆಲೆಯಲ್ಲಿ ವಿಷಯ ತಿಳಿದ ಸಾಮಾಜಿಕ ಕಾರ್ಯಕರ್ತ ಹಾಗೂ ಕೆಂಗುಲಾಬಿ ಹಾಗೂ ಇಂಗಳೆ ಮಾರ್ಗ ಚಲನಚಿತ್ರ ನಿರ್ಮಾಪಕರಾದ ಬಾಗಲಕೋಟೆಯ ಘನಶ್ಯಾಂ ಭಾಂಡಗೆಯವರು ಮತ್ತಿಕಟ್ಟಿ ಗ್ರಾಮದ ಅವರ ನಿವಾಸಕ್ಕೆ ಭೇಟಿ ನೀಡಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಯ ತಂದೆ ತಾಯಿ ಹಾಗು ಕುಟುಂಬಸ್ಥರು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ