ಸರ್ವೋದಯ ಮಂಡಲ ಜಿಲ್ಲಾ ಅಧ್ಯಕ್ಷರ ನಿಯೋಜನೆ

Upayuktha
0


ಬೆಂಗಳೂರು: ಕರ್ನಾಟಕ ಸರ್ವೋದಯ ಮಂಡಲ ಪ್ರಸ್ತುತ ರಾಜ್ಯದ  ಬೆಂಗಳೂರು ನಗರ ಹಾಗೂ ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ ತುಮಕೂರು, ಹಾಸನ,ಚಿತ್ರದುರ್ಗ, ಕೋಲಾರ, ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಸಕ್ರಿಯವಾಗಿದ್ದು ಯುವಜನರಲ್ಲಿ ಸರ್ವೋದಯ - ಗಾಂಧೀ ಮೌಲ್ಯಗಳ ಪ್ರಚಾರ ಮಾಡುವ ಉದ್ದೇಶದಿಂದ  ಮೂರು ಜಿಲ್ಲೆ ಗಳಲ್ಲಿ ಅಧ್ಯಕ್ಷರ  ನಿಯೋಜನೆ ಮಾಡಿ ಆದೇಶ ಹೊರಡಿಸಿದೆ. 


ಕೊಪ್ಪಳ -  ಹೊಸಪೇಟೆ ವಿಶ್ರಾಂತ ಪ್ರಾಂಶುಪಾಲ ಪಿ.ಎಸ್.ಗಿರಿರಾಜ್ ,ಹಾವೇರಿ -  ರಾಜೇಂದ್ರ ಹೆಗೆಡೆ , ವಿಜಯನಗರ - ಗಂಗಾವತಿಯ ನಿವೃತ್ತ ಪ್ರಾಧ್ಯಾಪಕ ಡಾ.ಬಿ.ಸಿ ಐಗೋಳ್ ,  ಎಂದು ರಾಜ್ಯ ಸರ್ವೋದಯ ಮಂಡಲದ ಕಾರ್ಯದರ್ಶಿ ಡಾ. ಯ.ಚಿ. ದೊಡ್ಡಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top