ಬೆಂಗಳೂರು: ತ್ಯಾಗರಾಜನಗರದ ಶ್ರೀ ಅಭಯ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನದ ವತಿಯಿಂದ ಮೇ 3, ಶುಕ್ರವಾರ ಸಂಜೆ 6-30ಕ್ಕೆ "ಹರಿದಾಸ ಮಂಜರಿ". ಗಾಯನ : ಕು|| ಅಹಿಕಾ ನಾಗದೀಪ್, ಪಿಟೀಲು : ಶ್ರೀ ಎಂ.ಎಸ್. ಸತ್ಯನಾರಾಯಣ, ಮೃದಂಗ : ಮಾ|| ಪ್ರಣವ್. ಸ್ಥಳ : #152/1, 7ನೇ ಮುಖ್ಯರಸ್ತೆ, 7ನೇ ಅಡ್ಡರಸ್ತೆ, 3ನೇ ಬ್ಲಾಕ್, ತ್ಯಾಗರಾಜನಗರ ಬೆಂಗಳೂರು-560070
ಈ ಕಾರ್ಯಕ್ರಮವು @srivajrakshetra ಯೂಟ್ಯೂಬ್ ವಾಹಿನಿಯಲ್ಲಿ ನೇರಪ್ರಸಾರ ಮಾಡಲಾಗುತ್ತದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ