ಶ್ರೀ ಗುರುರಾಯರಿಗೆ "ಗಂಧ ಲೇಪನ ಅಲಂಕಾರ" ಮತ್ತು "ಅಷ್ಟಾಕ್ಷರ ಹೋಮ"

Upayuktha
0


ಬೆಂಗಳೂರು: ನಗರದ ಶೇಷಾದ್ರಿಪುರದ ಪ್ಲಾಟ್ ಫಾರಂ ರಸ್ತೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಮೇ 10, ಶುಕ್ರವಾರ ಅಕ್ಷಯ ತೃತೀಯ ಪ್ರಯುಕ್ತ ಗುರುಗಳ ಬೃಂದಾವನಕ್ಕೆ ಫಲ-ಪಂಚಾಮೃತ ಅಭಿಷೇಕ, ಗಂಧ ಲೇಪನ ಅಲಂಕಾರ, ಶ್ರೀ ರಾಘವೇಂದ್ರ ಅಷ್ಟಾಕ್ಷರ ಹೋಮ, ಹರಿದಾಸರ ಕೃತಿಗಳ ಗಾಯನದೊಂದಿಗೆ ರಥೋತ್ಸವ,  ಕನಕಾಭಿಷೇಕ ಮತ್ತು ಮಹಾಮಂಗಳಾರತಿ ಕಾರ್ಯಕ್ರಮಗಳು ಜರುಗಿದವು ಶ್ರೀ ಮಠದ ವಿಚಾರಣಾಕರ್ತರಾದ ಶ್ರೀ ಸುಬ್ಬನರಸಿಂಹ ಅವರು ತಿಳಿಸಿದರು.



  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
To Top