ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ

Upayuktha
0


ಬೆಂಗಳೂರು: ತಿರುಮಲ ತಿರುಪತಿ ದೇವಸ್ಥಾನಗಳು ಹಿಂದೂಧರ್ಮ ಪ್ರಚಾರ ಪರಿಷತ್ ವತಿಯಿಂದ ಬೆಂಗಳೂರಿನ ಶಾಕಾಂಬರಿನಗರದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕು|| ಸುಶ್ರಾವ್ಯ ಆಚಾರ್ಯ ಅವರು ದೇವರನಾಮಗಳನ್ನು ಪ್ರಸ್ತುತ ಪಡಿಸಿದರು. 


ಇವರ ಗಾಯನಕ್ಕೆ  ಆದಿತ್ಯ ಸತ್ಯನಾರಾಯಣ ಪಿಟೀಲು ವಾದನದಲ್ಲಿ ಹಾಗೂ  ಶ್ರೀನಿವಾಸ್ ಅನಂತರಾಮಯ್ಯ ಮೃದಂಗ ವಾದನದಲ್ಲಿ ಸಾಥ್ ನೀಡಿದರು. ಟಿ ಟಿ ಡಿ ಹೆಚ್.ಡಿ.ಪಿ.ಪಿ. ಸಂಚಾಲಕರಾದ ಡಾ|| ಪಿ. ಭುಜಂಗರಾವ್ ವಂದನಾರ್ಪಣೆ ಮಾಡಿದರು.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top