ಮೇ 10: ರಾಘವೇಂದ್ರ ಸ್ವಾಮಿಗಳ ಮಠದಲ್ಲಿ "ನೃತ್ಯ ಪ್ರದರ್ಶನ"

Upayuktha
0


ಬೆಂಗಳೂರು: ಜಯನಗರದ 5ನೇ ಬಡಾವಣೆಯ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಶ್ರೀ ಮಠದ ಹಿರಿಯ ವ್ಯವಸ್ಥಾಪಕರಾದ ಆರ್.ಕೆ. ವಾದೀಂದ್ರಾಚಾರ್ ಅವರ ನೇತೃತ್ವದಲ್ಲಿ ಅಕ್ಷಯ ತೃತೀಯ ಪ್ರಯುಕ್ತ ಮೇ 10, ಶುಕ್ರವಾರ ಸಂಜೆ 6-30ಕ್ಕೆ ವಿದುಷಿ ನಾಗಶ್ರೀ ರಾಘವೇಂದ್ರ ಇವರ ನಿರ್ದೇಶನದಲ್ಲಿ ನಾಟ್ಯ ಸಂಕುಲ ಭರತನಾಟ್ಯ ಕಲಾ ಶಾಲೆಯ ವಿದ್ಯಾರ್ಥಿಗಳಿಂದ "ನೃತ್ಯ ಪ್ರದರ್ಶನ" ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ನಂದಕಿಶೋರ್ ಆಚಾರ್ ತಿಳಿಸಿದ್ದಾರೆ.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
To Top