ಮೇ 9: ರಾಘವೇಂದ್ರ ಸ್ವಾಮಿಗಳ ಮಠದಲ್ಲಿ "ಹರಿದಾಸ ವೈಭವ"

Upayuktha
0


ಬೆಂಗಳೂರು: ಜಯನಗರ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಶ್ರೀ ಮಠದ ಹಿರಿಯ ವ್ಯವಸ್ಥಾಪಕರಾದ  ಆರ್.ಕೆ. ವಾದೀಂದ್ರಾಚಾರ್ ಅವರ ನೇತೃತ್ವದಲ್ಲಿ ಮೇ 9, ಗುರುವಾರ ಸಂಜೆ 7-30ಕ್ಕೆ "ಹರಿದಾಸ ವೈಭವ" ಗಾಯನ ಕಾರ್ಯಕ್ರಮ ಏರ್ಪಡಿಸಿದ್ದು, ಈ ಕಾರ್ಯಕ್ರಮದಲ್ಲಿ ಐಶ್ವರ್ಯ ಶ್ರೀನಿಧಿ ಕುಲಕರ್ಣಿ ಇವರ ಗಾಯನಕ್ಕೆ ಸೃಷ್ಟಿ ದೇಸಾಯಿ ಹಾರ್ಮೋನಿಯಂ ವಾದನದಲ್ಲಿ ಹಾಗೂ  ಋತುಪರ್ಣ ದೇಸಾಯಿ ತಬಲಾ ವಾದನದಲ್ಲಿ ಸಾಥ್ ನೀಡಲಿದ್ದಾರೆ ಎಂದು ನಂದಕಿಶೋರ್ ಆಚಾರ್ ಅವರು ತಿಳಿಸಿದ್ದಾರೆ.



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top