ಬೆಂಗಳೂರು: ಶ್ರೀ ರಾಘವೇಂದ್ರ ಸೇವಾ ಸಮಿತಿಯ ವತಿಯಿಂದ ದಿನಾಂಕ 1-6-2024 ರಿಂದ 6-6-2024ರ ವರೆಗೆ ಪ್ರತಿದಿನ ಸಂಜೆ 7-00 ಗಂಟೆಗೆ ಮ||ಶಾ||ಸಂ|| ಶ್ರೀ ವಿಜಯವಿಠಲಾಚಾರ್ಯರಿಂದ ಶ್ರೀ ಜಗನ್ನಾಥದಾಸರ ವಿರಚಿತ "ಹರಿಕಥಾಮೃತಸಾರ - ಮಂಗಳಾಚರಣ ಸಂಧಿ" ವಿಷಯವಾಗಿ ಧಾರ್ಮಿಕ ಪ್ರವಚನ ಏರ್ಪಡಿಸಿದೆ.
ಸ್ಥಳ : ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 6ನೇ ಅಡ್ಡರಸ್ತೆ, ಈಜುಕೊಳದ ಬಡಾವಣೆ, ಸುಧೀಂದ್ರನಗರ, ಬೆಂಗಳೂರು-560003
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ