ಬೆಂಗಳೂರು: ಬೆಂಗಳೂರಿನ ತ್ಯಾಗರಾಜನಗರದಲ್ಲಿರುವ ಇತಿಹಾಸವುಳ್ಳ 'ಶ್ರೀವಜ್ರಕ್ಷೇತ್ರ' ಶ್ರೀ ಅಭಯ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನದಲ್ಲಿ ಮೇ 10, ಶುಕ್ರವಾರ ಅಕ್ಷಯ ತೃತೀಯ ಪ್ರಯುಕ್ತ ಶ್ರೀ ಕಂಭದ ನರಸಿಂಹಸ್ವಾಮಿಯನ್ನು 501 ಕೆ. ಜಿ. ಬಾಳೆಹಣ್ಣಿನೊಂದಿಗೆ ಅಲಂಕರಿಸಲಾಗಿತ್ತು ಎಂದು ದೇವಸ್ಥಾನದ ಅರ್ಚಕರುಗಳಾದ ವಾದಿರಾಜಾಚಾರ್ ಮತ್ತು ನರಹರಿ ಆಚಾರ್ ಅವರುಗಳು ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ